Bible Language

Psalms 58:5 (LXXRP) Septugine Greek Old Testament with Grammar and Strong Code

Versions

KNV   ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
ERVKN   ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರ ಹಾವುಗಳಂತಿರುವರು.
IRVKN   ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ
ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.