Bible Language

Psalms 64 (LXXRP) Septugine Greek Old Testament with Grammar and Strong Code

Versions

KNV   ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
ERVKN   ದೇವರೇ, ನನಗೆ ಕಿವಿಗೊಡು. ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ. ನನ್ನ ಪ್ರಾಣವನ್ನು ರಕ್ಷಿಸು.
IRVKN   ದೇವರೇ, ನನ್ನ ಸ್ವರವನ್ನು ಕೇಳಿ,
ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.