Bible Language

Psalms 7:11 (LXXRP) Septugine Greek Old Testament with Grammar and Strong Code

Versions

KNV   ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
ERVKN   ದೇವರು ನೀತಿವಂತನಾದ ನ್ಯಾಯಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು.
IRVKN   ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು;
ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.