Versions
KNV ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
ERVKN ದುಡಿದವನಿಗೆ ದೊರೆಯುವ ಸಂಬಳ ಉಡುಗೊರೆಯಲ್ಲ, ಅದು ಅವನಿಗೆ ಸಲ್ಲತಕ್ಕದ್ದೇ ಆಗಿದೆ.
IRVKN ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.