Bible Language

Zechariah 11:1 (LXXRP) Septugine Greek Old Testament with Grammar and Strong Code

Versions

KNV   ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
ERVKN   ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ. ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವದು.
IRVKN   {ಬಲಿಷ್ಠರ ಪತನ} PS ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!