Bible Language

Zechariah 5:5 (LXXRP) Septugine Greek Old Testament with Grammar and Strong Code

Versions

KNV   ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು.
ERVKN   ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಹೊರಗೆ ಹೋದನು. ಆಗ ಅವನು, “ನೋಡು, ನಮ್ಮ ಬಳಿಗೆ ಏನು ಬರುತ್ತಿದೆ ಎಂದು ನೋಡು” ಎಂದನು.
IRVKN   {ಕೊಳಗದೊಳಗಣ ಹೆಂಗಸಿನ ವಿಷಯವಾದ ದರ್ಶನ} PS ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ಕಂಡು ಬರುತ್ತಿರುವ ವಸ್ತು ಏನೆಂದು ನೋಡು” ಎಂಬುದಾಗಿ ನನಗೆ ಹೇಳಿದನು. PEPS