Bible Language

Exodus 19 (MATTHEW_14_9)

Versions

KNV   ಇಸ್ರಾಯೇಲ್‌ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
ERVKN   ಇಸ್ರೇಲರು ಈಜಿಪ್ಟಿನಿಂದ ಹೊರಟ ಮೂರನೆಯ ತಿಂಗಳಲ್ಲಿ ಸೀನಾಯ್ ಮರುಭೂಮಿಯನ್ನು ತಲುಪಿದರು.