Bible Language

Exodus 19:2 (MATTHEW_14_9)

Versions

KNV   ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
ERVKN   ಜನರು ರೆಫೀದೀಮನ್ನು ಬಿಟ್ಟು ಸೀನಾಯ್ ಮರುಭೂಮಿಗೆ ಬಂದಿದ್ದರು. ಅಲ್ಲಿ ಅವರು ಬೆಟ್ಟದ ಬಳಿ ತಂಗಿದರು.