Bible Language

Exodus 19:21 (MATTHEW_14_9)

Versions

KNV   ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
ERVKN   ಯೆಹೋವನು ಮೋಶೆಗೆ, “ಕೆಳಗಿಳಿದು ಹೋಗಿ, ಜನರು ನನ್ನನ್ನು ನೋಡಲು ನನ್ನ ಹತ್ತಿರ ಬರಬಾರದೆಂದು ಅವರನ್ನು ಎಚ್ಚರಿಸು. ಇಲ್ಲವಾದರೆ ಅವರಲ್ಲಿ ಅನೇಕರು ಸಾಯುವರು.