Bible Language

Exodus 19:23 (MATTHEW_14_9)

Versions

KNV   ಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು.
ERVKN   ಮೋಶೆಯು ಯೆಹೋವನಿಗೆ, “ಜನರು ಬೆಟ್ಟವನ್ನೇರಿ ಬರಲಾರರು. ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿ ಅದನ್ನು ಪವಿತ್ರ ಸ್ಧಳವನ್ನಾಗಿ ಪ್ರತ್ಯೇಕಿಸಬೇಕೆಂದು ನೀನೇ ನಮಗೆ ಎಚ್ಚರಿಕೆ ನೀಡಿದೆಯಲ್ಲಾ!” ಎಂದು ಹೇಳಿದನು.