Bible Language

Psalms 120:1 (MATTHEW_14_9)

Versions

KNV   ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
ERVKN   ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.