Bible Language

1 Chronicles 20:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.
ERVKN   ಇದಾದ ಬಳಿಕ ಇಸ್ರೇಲರು ಗೆಜೆರಿನಲ್ಲಿ ಫಿಲಿಷ್ಟಿಯರ ಜೊತೆಯಲ್ಲಿ ಯುದ್ಧಮಾಡಿದರು. ಹುಷಯದವನಾದ ಸಿಬ್ಬೆಕೈ ಎಂಬವನು, ದೈತ್ಯನ ಮಗನಾದ ಸಿಪ್ಪೈ ಎಂಬವನನ್ನು ಕೊಂದನು. ಇದರಿಂದಾಗಿ ಫಿಲಿಷ್ಟಿಯರು ಇಸ್ರೇಲರಿಗೆ ಸೇವೆಮಾಡುವವರಾದರು.
IRVKN   {ಫಿಲಿಷ್ಟಿಯರೊಡನೆ ಯುದ್ಧ} PS ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.