Bible Language

1 Chronicles 26:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ
ERVKN   ಪ್ರತಿದಿನ ಪೂರ್ವದಿಕ್ಕಿನ ಬಾಗಿಲಿನಲ್ಲಿ ಆರು ಮಂದಿ ಲೇವಿಯರು ಕಾವಲಿಗಿದ್ದರು; ಉತ್ತರದಿಕ್ಕಿನ ಬಾಗಿಲಿನಲ್ಲಿ ಪ್ರತಿದಿನ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ದಕ್ಷಿಣದ ಬಾಗಿಲಿನಲ್ಲಿ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ಇಬ್ಬರು ಲೇವಿಯರು ಬೆಲೆಬಾಳುವ ವಸ್ತುಗಳ ಕೋಣೆಗೆ ಕಾವಲಾಗಿದ್ದರು.
IRVKN   ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು,