Bible Language

1 Chronicles 2:49 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್‌ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.
ERVKN   ಈಕೆಯು ಶಾಫ್ ಮತ್ತು ಶೆವನ ತಾಯಿಯೂ ಆಗಿದ್ದಳು. ಶಾಫನ ಮಗ ಮದ್ಮನ್ನ. ಶೆವನು ಮಕ್‌ಬೇನ ಮತ್ತು ಗಿಬ್ಯನ ತಂದೆ. ಕಾಲೇಬನ ಮಗಳ ಹೆಸರು ಅಕ್ಸಾಹ.
IRVKN   ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ.