Bible Language

1 Corinthians 15:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು.
ERVKN   ಅನಂತರ ಅಂತ್ಯ ಬರುವುದು. ಕ್ರಿಸ್ತನು ಎಲ್ಲಾ ಅಧಿಪತಿಗಳನ್ನು, ಅಧಿಕಾರಗಳನ್ನು ಮತ್ತು ಶಕ್ತಿಗಳನ್ನು ನಾಶಮಾಡುವನು. ಬಳಿಕ ಕ್ರಿಸ್ತನು ತಂದೆಯಾದ ದೇವರಿಗೆ ರಾಜ್ಯವನ್ನು ಕೊಡುವನು.
IRVKN   ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.