Bible Language

1 Corinthians 4:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ERVKN   ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು.