Versions
KNV ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.
ERVKN ಆದುದರಿಂದ ಈಗ ನನ್ನಲ್ಲಿ ಒಂದು ಕೋರಿಕೆಯಿದೆ, ಅದನ್ನು ನೀನು ನಿರಾಕರಿಸಬೇಡ” ಎಂದನು. ಬತ್ಷೆಬೆಳು, “ನಿನಗೇನು ಬೇಕಾಗಿದೆ?” ಎಂದು ಕೇಳಿದಳು.
IRVKN ಅದನ್ನು ತಿರಸ್ಕರಿಸಬೇಡ” ಎನ್ನಲು ಆಕೆಯು, “ಅದೇನು ಹೇಳು” ಎಂದಳು.