Bible Language

1 Samuel 17:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಸ್ರಾಯೇಲ್‌ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು.
ERVKN   ಇಸ್ರೇಲ್ ಸೈನಿಕರು ಗೊಲ್ಯಾತನನ್ನು ಕಂಡು ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.
IRVKN   ಇಸ್ರಾಯೇಲರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.