Bible Language

1 Samuel 22:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.
ERVKN   ಸೌಲನು ಅಹೀಮೆಲೆಕನಿಗೆ, “ಅಹೀಟೂಬನ ಮಗನೇ, ಈಗ ನನ್ನ ಮಾತನ್ನು ಕೇಳು” ಎಂದು ಹೇಳಿದನು. ಅಹೀಮೆಲೆಕನು, “ಆಗಲೀ, ಸ್ವಾಮಿ” ಎಂದು ಉತ್ತರಿಸಿದನು.
IRVKN   ಸೌಲನು, “ಅಹೀಟೂಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು.