Bible Language

1 Samuel 3:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
ERVKN   ಯೆಹೋವನು ಸಮುವೇಲನನ್ನು ಮೂರನೆಯ ಸಲ ಕರೆದನು. ಸಮುವೇಲನು ಮತ್ತೆ ಮೇಲೆದ್ದು ಏಲಿಯನ ಬಳಿಗೆ ಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು. ಬಾಲಕನನ್ನು ಕರೆಯುತ್ತಿರುವವನು ಯೆಹೋವನೆಂಬುದು ಏಲಿಗೆ ಆಗ ಅರ್ಥವಾಯಿತು.
IRVKN   ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ;