Bible Language

1 Samuel 6:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.
ERVKN   ಹಸುಗಳು ಬೇತ್‌ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲೀ ಬಲಕ್ಕಾಗಲೀ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು.
IRVKN   ಕೂಡಲೆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.