Bible Language

1 Samuel 9:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಸೌಲನು ಬಾಗಲಲ್ಲಿ ಇರುವ ಸಮು ವೇಲನ ಸವಿಾಪಕ್ಕೆ ಬಂದು ಅವನಿಗೆ--ದರ್ಶಿಯ ಮನೆಯು ಎಲ್ಲಿ ಇದೆ ದಯಮಾಡಿ ನೀನು ನನಗೆ ತಿಳಿಸು ಅಂದನು.
ERVKN   ಸೌಲನು ಹೊರಬಾಗಿಲಿನ ಬಳಿಯಿಂದ ಸಮುವೇಲನ ಬಳಿಗೆ ಬಂದನು. ಸೌಲನು ಸಮುವೇಲನನ್ನು, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ನನಗೆ ಹೇಳಿ” ಎಂದು ಕೇಳಿದನು.
IRVKN   ಊರಬಾಗಿಲಿಗೆ ಬಂದ ಸೌಲನು ತನ್ನ ಎದುರಿನಲ್ಲಿ ಸಮುವೇಲನನ್ನು ನೋಡಿ, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿಯೋ?” ಎನ್ನಲು ಸಮುವೇಲನು, “ನಾನೇ ದರ್ಶಿ.