Bible Language

1 Timothy 4:16 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ERVKN   ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.
IRVKN   ಅ. ಕೃ. 20:28 ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ಯೆಹೆ. 33:9 ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ. PE