Bible Language

2 Chronicles 12:1 (MHB) OPEN SCRIPTURES MORPHOLOGICAL HEBREW BIBLE

Versions

KNV   ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
ERVKN   ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.
IRVKN   {ಯೆಹೂದದ ಮೇಲೆ ಐಗುಪ್ತರ ದಾಳಿ} PS ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.