Bible Language

2 Chronicles 20 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
ERVKN   ಕೆಲಕಾಲದನಂತರ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನೊಂದಿಗೆ ಯುದ್ಧಮಾಡಲು ಬಂದರು.
IRVKN   {ಯೆಹೋಷಾಫಾಟನು ಮೋವಾಬ್ಯರನ್ನೂ ಅಮ್ಮೋನಿಯರನ್ನೂ ಸೋಲಿಸಿದ್ದು} PS ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.