Bible Language

2 Chronicles 23:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು
ERVKN   ಯಾಜಕನಾದ ಯೆಹೋಯಾದನು ಅವರಿಗೆ ಬರ್ಜಿಯನ್ನೂ ದೊಡ್ಡ ಮತ್ತು ಚಿಕ್ಕ ಗುರಾಣಿಗಳನ್ನೂ ಕೊಟ್ಟನು. ಅವು ರಾಜನಾದ ದಾವೀದನಿಗೆ ಸೇರಿದವುಗಳಾಗಿದ್ದವು. ಅವು ದೇವಾಲಯದೊಳಗೆ ಇಡಲ್ಪಟ್ಟಿದ್ದವು.
IRVKN   ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.