Bible Language

2 Chronicles 30:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
ERVKN   This verse may not be a part of this translation
IRVKN   ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.