Bible Language

2 Chronicles 30:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
ERVKN   ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.
IRVKN   ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.