Bible Language

2 Chronicles 31:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.
ERVKN   ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.
IRVKN   ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.