Bible Language

2 Chronicles 31:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.
ERVKN   ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ ಮತ್ತು ಶೆಕನ್ಯ ಇವರು ಕೋರೆಯ ಸಹಾಯಕರು. ಇವರು ಯಾಜಕರು ವಾಸಿಸುವ ಪಟ್ಟಣಗಳಲ್ಲಿದ್ದು ನಂಬಿಗಸ್ತಿಕೆಯಿಂದ ಸೇವೆ ಮಾಡಿದರು. ಕೂಡಿಸಿದ ಕಾಣಿಕೆಗಳನ್ನು ನಂಬಿಗಸ್ತಿಕೆಯಿಂದ ಯಾಜಕರ ಕುಟುಂಬದವರಿಗೆ ಪಕ್ಷಪಾತವಿಲ್ಲದೆ ಹಂಚಿದರು.
IRVKN   ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.