Bible Language

2 Corinthians 9:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.
ERVKN   ಇದಲ್ಲದೆ ಜನರು ಪ್ರಾರ್ಥಿಸುವಾಗ ತಾವು ನಿಮ್ಮೊಂದಿಗೆ ಇರಬೇಕಾಗಿತ್ತೆಂದು ಆಶಿಸುವರು. ದೇವರ ಅತಿಶಯವಾದ ಕೃಪೆಯು ನಿಮ್ಮಲ್ಲಿರುವುದೇ ಅದಕ್ಕೆ ಕಾರಣ.
IRVKN   ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು.