Bible Language

2 Kings 17:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
ERVKN   ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.
IRVKN   ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ. PS