Bible Language

2 Kings 2:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.
ERVKN   ಎಲೀಷನು ಬೇತೇಲನ್ನು ಬಿಟ್ಟು ಕಾರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಎಲೀಷನು ಸಮಾರ್ಯಕ್ಕೆ ಹಿಂದಿರುಗಿ ಹೋದನು.
IRVKN   ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.