Bible Language

2 Kings 9:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
ERVKN   ಯೆಹೋಷಾಫಾಟನ ಮಗನೂ ನಿಂಷಿಯ ಮೊಮ್ಮಗನೂ ಆದ ಯೇಹುವು ಯೋರಾವುನ ವಿರುದ್ಧ ಒಳಸಂಚುಮಾಡಿದನು. ಸಮಯದಲ್ಲಿ ರಾಮೋತ್‌ಗಿಲ್ಯಾದನ್ನು ಅರಾಮ್ಯರ ರಾಜನಾದ ಹಜಾಯೇಲನಿಂದ ರಕ್ಷಿಸಲು, ಯೋರಾವುನೂ ಇಸ್ರೇಲರೂ ಪ್ರಯತ್ನಿಸಿದ್ದರು.
IRVKN   {ಇಸ್ರಾಯೇಲಿನ ಅರಸನಾದ ಯೋರಾಮನ ಕೊಲೆ} PS ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.