Bible Language

2 Kings 9:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
ERVKN   ಅಹಾಬನ ಕುಟುಂಬವೆಲ್ಲ ಸಾಯುತ್ತದೆ. ಅಹಾಬನ ಕುಟುಂಬದಲ್ಲಿ ಒಬ್ಬ ಗಂಡಸಾದರೂ ಜೀವಿಸಿರಲು ನಾನು ಬಿಡುವುದಿಲ್ಲ. ಗಂಡಸು ಇಸ್ರೇಲಿನಲ್ಲಿ ಸ್ವತಂತ್ರವಾಗಿರಲಿ ಇಲ್ಲವೆ ಗುಲಾಮನಾಗಿರಲಿ ಅದು ನನಗೆ ಮುಖ್ಯವಲ್ಲ.
IRVKN   ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.