Bible Language

2 Samuel 22:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.
ERVKN   ಯೆಹೋವನೇ, ನೀನು ಗದರಿಸಿದಾಗ ನಿನ್ನ ಬಾಯಿಂದ ಪ್ರಬಲವಾದ ಗಾಳಿಯು ಬೀಸಿತು; ನೀರು ಹಿಂದಕ್ಕೆ ತಳ್ಳಲ್ಪಟ್ಟಿತು. ಸಮುದ್ರದ ತಳವೂ ಭೂಮಿಯ ಅಸ್ತಿವಾರಗಳು ಕಣ್ಣಿಗೆ ಗೋಚರವಾದವು.
IRVKN   ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ಥಿವಾರವು ತೋರಿಬಂದವು.