Bible Language

2 Samuel 3:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.
ERVKN   ಅಬ್ನೇರನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ಈ ದೇಶವನ್ನು ಯಾರು ಆಳಬೇಕೆಂಬದು ನಿನ್ನ ಅಭಿಪ್ರಾಯ? ನನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡರೆ, ಇಸ್ರೇಲಿನ ಜನರೆಲ್ಲರನ್ನು ನೀನು ಆಳುವಂತೆ ಮಾಡಲು ನಾನು ಸಹಾಯ ಮಾಡುತ್ತೇನೆ” ಎಂದು ಹೇಳಿದನು.
IRVKN   ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.