Bible Language

2 Timothy 4:15 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
ERVKN   ಅವನು ನಿನಗೂ ತೊಂದರೆ ಕೊಡಲಾಗದಂತೆ ಎಚ್ಚರವಾಗಿರು. ಅವನು ನಮ್ಮ ಉಪದೇಶದ ವಿರುದ್ಧ ಬಹಳ ಹೋರಾಡಿದನು.
IRVKN   ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.