Bible Language

Ecclesiastes 11:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
ERVKN   ಒಳ್ಳೆಯ ಹವಾಮಾನಕ್ಕಾಗಿ ಕಾದುಕೊಂಡಿರುವವನು ಬೀಜ ಬಿತ್ತುವುದಿಲ್ಲ; ಮಳೆ ಬರಬಹುದೆಂದು ಮೋಡವನ್ನು ನೋಡುತ್ತಿರುವವನು ಪೈರು ಕೊಯ್ಯನು.
IRVKN   ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ,
ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ.