Bible Language

Ecclesiastes 7:26 (MHB) OPEN SCRIPTURES MORPHOLOGICAL HEBREW BIBLE

Versions

KNV   ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
ERVKN   ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಸ್ತ್ರೀಯರ ಬಳಿಯಿಂದ ಓಡಿ ಹೋಗುವನು; ಪಾಪಿಯಾದರೊ ಅವರಿಗೆ ಸಿಕ್ಕಿಕೊಳ್ಳುವನು.
IRVKN   ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ.
ಅವಳ ಹೃದಯವು ಉರುಲುಗಳೂ, ಬಲೆಗಳೂ,
ಅವಳ ತೋಳುಗಳು ಸಂಕೋಲೆಗಳು.
ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು.
ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು. PEPS