Bible Language

Ecclesiastes 7:29 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
ERVKN   “ನಾನು ಮತ್ತೊಂದು ವಿಷಯವನ್ನು ತಿಳಿದುಕೊಂಡೆನು. ಅದೇನಂದರೆ, ದೇವರು ಮನುಷ್ಯರನ್ನು ನೀತಿವಂತರನ್ನಾಗಿ ಸೃಷ್ಟಿಸಿದನು. ಆದರೆ ಜನರು ಕೆಟ್ಟವರಾಗಿರಲು ಅನೇಕ ದಾರಿಗಳನ್ನು ಕಂಡುಕೊಂಡರು.”
IRVKN   ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ. PE