Bible Language

Ecclesiastes 8:2 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
ERVKN   ನೀವು ದೇವರ ಮೇಲೆ ಆಣೆಯಿಟ್ಟಿರುವುದರಿಂದ ರಾಜನ ಆಜ್ಞೆಗೆ ವಿಧೇಯರಾಗಿರಬೇಕು.
IRVKN   {ಅರಸನ ಆಜ್ಞೆ ಪಾಲಿಸು} PS ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.