Bible Language

Acts 19:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
ERVKN   ಆದರೆ ಅಲೆಕ್ಸಾಂಡರನು ಯೆಹೂದ್ಯನೆಂದು ತಿಳಿದಾಗ ಜನರೆಲ್ಲರು, “ಎಫೆಸದ ಅರ್ತೆಮಿಯು ಮಹಾದೇವಿ! ಎಫೆಸದ ಅರ್ತೆಮಿಯು ಮಹಾದೇವಿ! ಅರ್ತೆಮಿಯು ಮಹಾದೇವಿ׹!” ಎಂದು ಒಂದೇಸಮನೆ ಎರಡು ತಾಸುಗಳವರೆಗೆ ಕೂಗಿದರು.
IRVKN   ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು. PEPS