Bible Language

Acts 23:33 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
ERVKN   ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು.
IRVKN   ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.