Bible Language

Acts 5:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
ERVKN   ಬಳಿಕ ಬೇರೊಬ್ಬನು ಬಂದು ಅವರಿಗೆ, “ಕೇಳಿ! ನೀವು ಸೆರೆಮನೆಯಲ್ಲಿ ಹಾಕಿದ್ದ ಜನರು ದೇವಾಲಯದಲ್ಲಿ ನಿಂತಿದ್ದಾರೆ. ಅವರು ಜನರಿಗೆ ಉಪದೇಶ ಮಾಡುತ್ತಿದ್ದಾರೆ!” ಎಂದು ಹೇಳಿದನು.
IRVKN   ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.