Bible Language

Acts 5:39 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
ERVKN   ಆದರೆ ಅದು ದೇವರಿಂದ ಬಂದದ್ದಾಗಿದ್ದರೆ, ನೀವು ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ. ನೀವು ದೇವರಿಗೇ ವಿರುದ್ಧವಾಗಿ ಹೋರಾಡಿದಂತಾದೀತು!” ಎಂದು ಹೇಳಿದನು. ಗಮಲಿಯೇಲನ ಸಲಹೆಗೆ ಯೆಹೂದ್ಯ ನಾಯಕರು ಒಪ್ಪಿಕೊಂಡರು.
IRVKN   ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು. PEPS