Bible Language

Acts 6:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
ERVKN   ಇಡೀ ಸಮುದಾಯವು ಆಲೋಚನೆಯನ್ನು ಇಷ್ಟಪಟ್ಟಿತು. ಆದ್ದರಿಂದ ಅವರು ಏಳು ಮಂದಿಯನ್ನು ಆರಿಸಿಕೊಂಡರು: ಸ್ತೆಫನ (ಮಹಾನಂಬಿಕೆಯುಳ್ಳ ಮತ್ತು ಪವಿತ್ರಾತ್ಮಭರಿತನಾಗಿದ್ದ ಮನುಷ್ಯ), ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ನಿಕೊಲಾಯ (ಮತಾಂತರ ಹೊಂದಿ ಯೆಹೂದ್ಯನಾಗಿದ್ದ ಇವನು ಅಂತಿಯೋಕ್ಯಕ್ಕೆ ಸೇರಿದವನು.)
IRVKN   ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.