Bible Language

Acts 9:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ERVKN   ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.
IRVKN   ಕರ್ತನು ಅವನಿಗೆ, “ನೀನು ಹೋಗು; ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.