Bible Language

Acts 9:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
ERVKN   ಒಂದು ರಾತ್ರಿ, ಸೌಲನ ಕೆಲವು ಶಿಷ್ಯರು ಅವನನ್ನು ಪಟ್ಟಣದಿಂದ ಹೊರಗೆ ಕಳುಹಿಸುವುದಕ್ಕಾಗಿ ಅವನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ, ನಗರದ ಕೋಟೆಯ ಸಂದಿನ ಮೂಲಕ ಅವನನ್ನು ಕೆಳಗಿಳಿಸಿದರು.
IRVKN   ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು. PEPS