Bible Language

Daniel 1:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.
ERVKN   ಎಲ್ಲ ತರುಣರು ಮೂರು ವರ್ಷ ತರಬೇತಿ ಪಡೆಯಬೇಕೆಂದು ಅರಸನು ಹೇಳಿದ್ದನು. ಅವಧಿ ಮುಗಿದ ಮೇಲೆ ಅಶ್ಪೆನಜನು ಎಲ್ಲ ತರುಣರನ್ನು ಅರಸನಾದ ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆತಂದನು.
IRVKN   ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು. PEPS